Bible Versions
Bible Books

Micah 7:2 (WEB) World English Bible

Versions

KNV   ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ERVKN   ನಾನು ಹೇಳುವದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ದೇಶದಲ್ಲಿ ಒಳ್ಳೇ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.
IRVKN   ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ.
ಜನರಲ್ಲಿ ಸತ್ಯವಂತರೇ ಇಲ್ಲ.
ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ.
ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us