Bible Versions
Bible Books

Nehemiah 10:39 (WEB) World English Bible

Versions

KNV   ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್‌ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
ERVKN   ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us