Bible Versions
Bible Books

Nehemiah 2:8 (WEB) World English Bible

Versions

KNV   ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
ERVKN   ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.
IRVKN   ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us