Versions
KNV ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.
ERVKN ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು.
IRVKN ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು.