Bible Versions
Bible Books

Nehemiah 5:14 (WEB) World English Bible

Versions

KNV   ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ.
ERVKN   ಯೆಹೂದ ಪ್ರಾಂತ್ಯಕ್ಕೆ ನನ್ನನ್ನು ರಾಜ್ಯಪಾಲನಾಗಿ ನೇಮಿಸಿದಂದಿನಿಂದ, ನಾನಾಗಲಿ ನನ್ನ ಸಹೋದರರಾಗಲಿ ರಾಜ್ಯಪಾಲರಿಗಾಗಿ ಪ್ರತ್ಯೇಕಿಸಿದ ಆಹಾರವನ್ನು ತಿನ್ನಲಿಲ್ಲ; ನನಗಾಗಿ ಆಹಾರವನ್ನು ಕೊಂಡುಕೊಳ್ಳಲು ಜನರಿಂದ ತೆರಿಗೆ ವಸೂಲಿ ಮಾಡಲಿಲ್ಲ. ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆ ವರ್ಷದ ತನಕ ನಾನು ರಾಜ್ಯಪಾಲನಾಗಿದ್ದೆನು. ಹೀಗೆ ಹನ್ನೆರಡು ವರ್ಷ ಯೆಹೂದದ ರಾಜ್ಯಪಾಲನಾಗಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us