Bible Versions
Bible Books

Nehemiah 5:5 (WEB) World English Bible

Versions

KNV   ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
ERVKN   “ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”
IRVKN   ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us