Bible Versions
Bible Books

Nehemiah 6:3 (WEB) World English Bible

Versions

KNV   ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
ERVKN   ನಾನು ಅವರಿಗೆ ಸೇವಕರ ಮುಖಾಂತರ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದುದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಕೆಲಸವು ನಿಂತು ಹೋಗಬಾರದು.”
IRVKN   ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us