Versions
KNV ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ERVKN “ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.
IRVKN ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.