Bible Versions
Bible Books

Nehemiah 8:13 (WEB) World English Bible

Versions

KNV   ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.
ERVKN   ತಿಂಗಳ ಎರಡನೆಯ ದಿನದಲ್ಲಿ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರವನ್ನು ಅಭ್ಯಾಸಿಸಲು ಉಪದೇಶಕನಾದ ಎಜ್ರನ ಸುತ್ತಲೂ ಸೇರಿಬಂದರು.
IRVKN   {ಪರ್ಣಶಾಲೆಯ ಜಾತ್ರೆ} PS ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us