Bible Versions
Bible Books

Nehemiah 9:19 (WEB) World English Bible

Versions

KNV   ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
ERVKN   ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us