Versions
KNV ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
ERVKN ಆದರೆ ಹೋಬಾಬನು, “ಇಲ್ಲ. ನಾನು ನಿಮ್ಮೊಂದಿಗೆ ಬರುವುದಿಲ್ಲ. ನಾನು ನನ್ನ ದೇಶಕ್ಕೂ ನನ್ನ ಜನರ ಬಳಿಗೂ ಹೋಗುವೆನು” ಎಂದು ಉತ್ತರಕೊಟ್ಟನು.
IRVKN ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು. PEPS