Versions
KNV ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
ERVKN ನೀನು ನಮ್ಮೊಂದಿಗೆ ಬಂದರೆ, ಯೆಹೋವನು ನಮಗೆ ಕೊಡುವ ಎಲ್ಲಾ ಒಳ್ಳೆಯ ವಸ್ತುಗಳಲ್ಲಿ ನಿನಗೆ ಪಾಲು ಕೊಡುವೆವು” ಎಂದು ಹೇಳಿದನು.
IRVKN ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು. PEPS