Bible Versions
Bible Books

Numbers 11:26 (WEB) World English Bible

Versions

KNV   ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್‌, ಮತ್ತೊಬ್ಬನ ಹೆಸರು ಮೇದಾದ್‌; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
ERVKN   ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಗುಡಾರದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು.
IRVKN   ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us