Bible Versions
Bible Books

Numbers 11:8 (WEB) World English Bible

Versions

KNV   ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
ERVKN   ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us