Versions
KNV ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ERVKN ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.