Bible Versions
Bible Books

Numbers 14:18 (WEB) World English Bible

Versions

KNV   ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
ERVKN   ನೀನು ನಿನ್ನ ವಿಷಯದಲ್ಲಿ ‘ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ, ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ನೀನೇ ಹೇಳಿರುವಿಯಲ್ಲಾ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us