Versions
KNV ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
ERVKN ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೆ ಪ್ರತ್ಯಕ್ಷವಾಯಿತು.
IRVKN ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.