Versions
KNV ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
ERVKN ಆ ಹಸುವನ್ನು ಸುಟ್ಟು ಹಾಕಿದವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿಕೊಳ್ಳಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. PEPS