Bible Versions
Bible Books

Numbers 1:1 (WEB) World English Bible

Versions

KNV   ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
ERVKN   ಮೋಶೆಯು ಇಸ್ರೇಲರನ್ನು ಲೆಕ್ಕಿಸಿದ್ದು ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us