Bible Versions
Bible Books

Numbers 1:22 (WEB) World English Bible

Versions

KNV   ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
ERVKN   ಅವರು ಸಿಮೆಯೋನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
IRVKN   ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us