Bible Versions
Bible Books

Numbers 21:6 (WEB) World English Bible

Versions

KNV   ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
ERVKN   ಆದುದರಿಂದ ಯೆಹೋವನು ಅವರ ಮಧ್ಯದಲ್ಲಿ ವಿಷಕರವಾದ ಹಾವುಗಳನ್ನು ಕಳುಹಿಸಿದನು. ಅವುಗಳು ಅವರನ್ನು ಕಚ್ಚಿದ್ದರಿಂದ ಅನೇಕ ಇಸ್ರೇಲರು ಸತ್ತರು.
IRVKN   ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us