Bible Versions
Bible Books

Numbers 23:10 (WEB) World English Bible

Versions

KNV   ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
ERVKN   ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”
IRVKN   ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು?
ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು?
ನೀತಿವಂತನು ಸಾಯುವಂತೆ ನಾನು ಸಾಯಬೇಕು.
ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us