Bible Versions
Bible Books

Numbers 23:14 (WEB) World English Bible

Versions

KNV   ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
ERVKN   ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.
IRVKN   ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us