Versions
KNV ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.
ERVKN ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹೋಗಿ ಹೀಗೆ ಹೇಳಬೇಕು” ಅಂದನು.
IRVKN ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು.