Bible Versions
Bible Books

Numbers 23:26 (WEB) World English Bible

Versions

KNV   ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.
ERVKN   ಅದಕ್ಕೆ ಬಿಳಾಮನು, “ಯೆಹೋವನು ಹೇಳುವುದನ್ನೇ ನಾನು ಮಾಡುತ್ತೇನೆ ಎಂದು ನಾನು ನಿನಗೆ ಮೊದಲೇ ಹೇಳಲಿಲ್ಲವೆ?” ಅಂದನು.
IRVKN   ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us