Bible Versions
Bible Books

Numbers 23:28 (WEB) World English Bible

Versions

KNV   ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.
ERVKN   ಬಾಲಾಕನು ಬಿಳಾಮನನ್ನು “ಪೆಗೋರ್” ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಬೆಟ್ಟದ ಮೇಲಿಂದ ಕೆಳಗಿರುವ ಮರುಭೂಮಿಯು ಕಾಣಿಸುತ್ತದೆ.
IRVKN   ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us