Versions
KNV ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
ERVKN ಆಗ ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ತಿರುಗಿಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.
IRVKN ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.