Versions
KNV ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
ERVKN ಆಗ ಬಿಳಾಮನು ಕೇನ್ಯರನ್ನು ನೋಡಿ ಹೀಗಂದನು: “ನಿಮ್ಮ ಮನೆಯು ಬೆಟ್ಟದ ತುದಿಯಲ್ಲಿರುವ ಪಕ್ಷಿಯ ಗೂಡಿನಂತೆ ಸುರಕ್ಷಿತವಾಗಿದೆಯೆಂದು ನೀವು ನಂಬುತ್ತೀರಿ.
IRVKN ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ,
“ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ,
ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.