Bible Versions
Bible Books

Numbers 24:8 (WEB) World English Bible

Versions

KNV   ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
ERVKN   “ದೇವರು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡುಎತ್ತಿನಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದುಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us