Bible Versions
Bible Books

Numbers 25:18 (WEB) World English Bible

Versions

KNV   ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
ERVKN   ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಸ್ತ್ರೀಯೂ ಸತ್ತಳು.”
IRVKN   ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us