Bible Versions
Bible Books

Numbers 26:2 (WEB) World English Bible

Versions

KNV   ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.
ERVKN   “ನೀವು ಇಸ್ರೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸುಳ್ಳವರನ್ನು ಮತ್ತು ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾಗಿರುವ ಗಂಡಸರನ್ನು ಕುಟುಂಬ ಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us