Bible Versions
Bible Books

Numbers 26:62 (WEB) World English Bible

Versions

KNV   ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್‌ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
ERVKN   ಲೇವಿ ಕುಟುಂಬಗಳಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸಾದ ಪುರುಷರ ಒಟ್ಟು ಸಂಖ್ಯೆ 23,000. ಆದರೆ ಜನರು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ. ಯೆಹೋವನು ಬೇರೆ ಇಸ್ರೇಲರಿಗೆ ಕೊಟ್ಟ ಸ್ವಾಸ್ತ್ಯದಲ್ಲಿ ಅವರಿಗೆ ಪಾಲು ಸಿಕ್ಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us