Bible Versions
Bible Books

Numbers 29:12 (WEB) World English Bible

Versions

KNV   ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
ERVKN   “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.
IRVKN   {ಗುಡಾರ ಹಬ್ಬದ ಯಜ್ಞಸಮರ್ಪಣೆ} PS “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us