Bible Versions
Bible Books

Numbers 29:36 (WEB) World English Bible

Versions

KNV   ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
ERVKN   ನೀವು ಕೆಳಕಂಡವುಗಳನ್ನು ಯೆಹೋವನಿಗೆ ಸುಗಂಧಕರವಾದ ತ್ಯಾಗಮಯವಾದ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us