Versions
KNV ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.
ERVKN “ರೂಬೇನ್ ಪಾಳೆಯದಲ್ಲಿರುವ ಎಲ್ಲಾ ತಂಡಗಳಲ್ಲಿರುವ ಒಟ್ಟು ಸೈನಿಕರು 1,51,450 ಮಂದಿ. ಇವರೆಲ್ಲರೂ ವಿಭಾಗಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡವರು. ಇಸ್ರೇಲರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ ರೂಬೇನ್ ಕುಲವು ಮತ್ತು ಅದರ ನಂತರದಲ್ಲಿರುವ ಎರಡು ಕುಲಗಳವರು ಎರಡನೆಯದಾಗಿ ಹೊರಡುವರು.
IRVKN ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು. PEPS