Bible Versions
Bible Books

Numbers 2:2 (WEB) World English Bible

Versions

KNV   ಇಸ್ರಾಯೇಲ್‌ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
ERVKN   “ಇಸ್ರೇಲರು ದೇವದರ್ಶನಗುಡಾರದ ಸುತ್ತಲೂ ಸ್ವಲ್ಪ ದೂರದಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನ ತನ್ನ ಗೋತ್ರಧ್ವಜದ ಹತ್ತಿರ ತನ್ನತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.
IRVKN   “ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us