Versions
KNV ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ
ERVKN “ಇನ್ನೂ ತನ್ನ ತಂದೆಯ ಮನೆಯಲ್ಲಿರುವ ಯುವತಿಯು ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿಕೊಂಡರೆ ಅಥವಾ ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ,
IRVKN “ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ