Versions
KNV ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು.
ERVKN “ವಿಧವೆಯಾಗಲಿ ವಿವಾಹವಿಚ್ಛೇಧನ ಹೊಂದಿದ ಸ್ತ್ರೀಯಾಗಲಿ ತಾನು ಮಾಡಿದ ಪ್ರತಿಯೊಂದು ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.
IRVKN “ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು. PEPS