Versions
KNV ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು
ERVKN ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.
IRVKN ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು. PEPS