Versions
KNV ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
ERVKN ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಿಕರನ್ನು ಗೂಢಚಾರರನ್ನಾಗಿ ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ.
IRVKN ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.