Versions
KNV ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
ERVKN ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರೇಲರು ತಮಗೆ ಯೆಹೋವನು ವಾಗ್ದಾನ ಮಾಡಿದ್ದ ದೇಶಕ್ಕೆ ಹೋಗಲೇ ಇಲ್ಲ.
IRVKN ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.