Versions
KNV ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ
ERVKN ಪ್ರತಿಯೊಂದು ಕುಲದಿಂದ ನೀವು ನೇಮಿಸಬೇಕಾದವರು ಇವರೇ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್.
IRVKN ನೀವು ಆಯಾ ಕುಲಗಳಿಂದ ನೇಮಿಸಬೇಕಾದವರು ಯಾರೆಂದರೆ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,