Bible Versions
Bible Books

Numbers 34:2 (WEB) World English Bible

Versions

KNV   ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್‌ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್‌ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
ERVKN   “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನೀವು ಕಾನಾನ್ ದೇಶವನ್ನು ಪ್ರವೇಶಿಸಿದಾಗ, ಇಡೀ ಕಾನಾನ್ ದೇಶವನ್ನು ಅದರ ಗಡಿಗಳೊಡನೆ ನಿಮಗೆ ಸ್ವಾಸ್ತ್ಯವಾಗಿ ಕೊಡಲಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us