Versions
KNV ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
ERVKN ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು.
IRVKN ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು. PEPS