Versions
KNV ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ERVKN ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.”
IRVKN ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’ ” PE