Bible Versions
Bible Books

Numbers 4:28 (WEB) World English Bible

Versions

KNV   ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
ERVKN   ದೇವದರ್ಶನಗುಡಾರಕ್ಕೋಸ್ಕರ ಮತ್ತು ತಮ್ಮ ಕಾವಲಿನ ಕರ್ತವ್ಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕೆಲಸ ಇದೇ. ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಕನಾಗಿರಬೇಕು.”
IRVKN   ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us