Bible Versions
Bible Books

Numbers 4:3 (WEB) World English Bible

Versions

KNV   ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
ERVKN   ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡಲು ಯೋಗ್ಯರಾದ ಮೂವತ್ತರಿಂದ ಐವತ್ತರೊಳಗಿನ ಎಲ್ಲಾ ಪುರುಷರನ್ನು ಲೆಕ್ಕಿಸು.
IRVKN   ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us