Versions
KNV ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
ERVKN ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು. ನಾನೇ ಅವರ ಪಾಳೆಯದಲ್ಲಿ ವಾಸಮಾಡುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”
IRVKN ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”