Bible Versions
Bible Books

Numbers 6:7 (WEB) World English Bible

Versions

KNV   ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
ERVKN   ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು.
IRVKN   ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us