Bible Versions
Bible Books

Numbers 8:2 (WEB) World English Bible

Versions

KNV   ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಏಳು ದೀಪಗಳು ಪ್ರಕಾಶಿಸಬೇಕು.
ERVKN   “ಆರೋನನು ಪವಿತ್ರಗುಡಾರದಲ್ಲಿ ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು.
IRVKN   “ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us